News
ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯಕ್ಕೆ ಕೆಎಸ್‌ಟಿಡಿಸಿ 2 ದಿನಗಳ ಪ್ರೀಮಿಯಂ ಪ್ಯಾಕೇಜ್
ಬೆಂಗಳೂರು, ಜು.13: ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು ಸಿಲಿಕಾನ್ ಸಿಟಿಯಿಂದ ಕರಾವಳಿಯ ಅತ್ಯಂತ ಪವಿತ್ರ ಕ್ಷೇತ್ರಗಳಾದ ಧರ್ಮಸ್ಥಳ ಮತ್ತು ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುತ್ತಮುತ್ತಲಿನ ಪ್ರೇಕ್ಷಣೀಯ ಸ್ಥಳಗಳಿಗೆ 2 ದಿನಗಳ ಆಕರ್ಷಕ ʼಪ್ರೀಮಿಯಂ ಪ್ರವಾಸ ಪ್ಯಾಕೇಜ್ʼ ಅನ್ನು ಪ್ರಕಟ…

