ಸೋಮವಾರ, 26 ಅಕ್ಟೋಬರ್ 2026
Trending

200 eagles Dies From firecrackers

News

Bengaluru: ರಾಜಧಾನಿಯಲ್ಲಿ ದೀಪಾವಳಿಯ ಸಂಭ್ರಮದಲ್ಲಿ ಹದ್ದುಗಳು ತತ್ತರ!

Bengaluru: ದೀಪಗಳ ಹಬ್ಬ ದೀಪಾವಳಿಯ ಸಂಭ್ರಮದಲ್ಲಿ ಇರುವ ನಾಡಿನ ಜನತೆ ಹಚ್ಚಿದ ಪಟಾಕಿ ಸಿಡಿತಕ್ಕೆ ಮನುಷ್ಯರು ಮಾತ್ರವಲ್ಲದೇ ಪಕ್ಷಿಗಳು ಕೂಡಾ ನಲುಗಿ ಹೋಗಿದೆ.