latest
Nirmala Sitharaman: ಮರೆಯಾಗುತ್ತಾ ಗುಲಾಬಿ ಬಣ್ಣದ ನೋಟು? ATMಗಳಲ್ಲಿ ಏಕೆ ಸಿಗುತ್ತಿಲ್ಲ ಈ 2000ರೂಗಳ ನೋಟುಗಳು? ಸ್ಪಷ್ಟನೆ ನೀಡಿದ ಹಣಕಾಸು ಸಚಿವೆ
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಬ್ಯಾಂಕ್ ಎಟಿಎಂಗಳಲ್ಲಿ 2000 ರೂ. ನೋಟುಗಳನ್ನು ತುಂಬದಂತೆ ಬ್ಯಾಂಕುಗಳಿಗೆ ಯಾವುದೇ ನಿರ್ದೇಶನ ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
