ಶನಿವಾರ, 24 ಅಕ್ಟೋಬರ್ 2026

2008 ರಲ್ಲಿ ಎಸ್‌ಬಿಎಂ ಬ್ಯಾಂಕ್‌ ವಂಚನೆ

News

MLA Krishnaiah Shetty: ಬ್ಯಾಂಕ್‌ ವಂಚನೆ ಕೇಸಿನಲ್ಲಿ ಕೃಷ್ಣಯ್ಯ ಶೆಟ್ಟಿ ದೋಷಿ

MLA Krishnaiah Shetty: ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿಗೆ ಜೈಲು ಶಿಕ್ಷೆಯಾಗಿದೆ. 2008 ರಲ್ಲಿ ಎಸ್‌ಬಿಎಂ ಬ್ಯಾಂಕ್‌ ವಂಚನೆ, ಪೋರ್ಜರಿ ಪ್ರಕರಣದಲ್ಲಿ ತಪ್ಪಿತಸ್ಥರು ಎಂದು ಕೋರ್ಟ್‌ ತೀರ್ಪು ನೀಡಿದೆ.