ಶನಿವಾರ, 24 ಅಕ್ಟೋಬರ್ 2026

2021-22 CET Rank

Education

BIGG NEWS : CET ರ‌್ಯಾಂಕ್ ಪಟ್ಟಿ ರದ್ದು : ಕರ್ನಾಟಕ ಹೈಕೋರ್ಟ್ ನಿಂದ ಆದೇಶ

ಪ್ರಸಕ್ತ ಸಾಲಿನ ಸಿಇಟಿ ಗೊಂದಲಕ್ಕೆ ತೆರೆ ಎಳೆದಿರುವ ಹೈಕೋರ್ಟ್, 2022ನೇ ಸಾಲಿನ ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶದಿಂದ ಅವಕಾಶ ವಂಚಿತರಾಗುವ ಆತಂಕದಲ್ಲಿದ್ದ 2020-21ನೇ ಸಾಲಿನ ದ್ವಿತೀಯ ಪಿಯು ಪುನರಾವರ್ತಿತ ವಿದ್ಯಾರ್ಥಿಗಳ ಪರ ತೀರ್ಪು ನೀಡಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಜುಲೈ…