ಶನಿವಾರ, 24 ಅಕ್ಟೋಬರ್ 2026

2022 apprentice training program

Education

SC, ST ವಿದ್ಯಾರ್ಥಿಗಳೇ ಗಮನಿಸಿ| ವಾರ್ತಾ ಇಲಾಖೆಯಿಂದ ಅಪ್ರೆಂಟಿಸ್ ಶಿಪ್ ತರಬೇತಿಗಾಗಿ ಅರ್ಜಿ ಆಹ್ವಾನ|

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2022-23ನೇ ಸಾಲಿನ ಜಿಲ್ಲಾ ಕಚೇರಿಯಲ್ಲಿ ಕ್ಷೇತ್ರ ಪ್ರಚಾರ ಕಾರ್ಯಕ್ರಮ ಹಾಗೂ ಮಾಧ್ಯಮ ಚಟುವಟಿಕೆಗಳ ನಿರ್ವಹಣೆ ಕುರಿತು ತರಬೇತಿ ಪಡೆಯಲಿಚ್ಚಿಸುವ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ತರಬೇತಿ ಪಡೆಯಲು ಬಯಸುವ ಶಿವಮೊಗ್ಗದ…