DV Sadanada gouda: ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಮುಖ್ಯಮಂತ್ರಿ ಡಿ. ವಿ ಸದಾನಂದಗೌಡ !!
DV Sadananda gouda: ಬಿಜೆಪಿಯ ಪ್ರಬಲ ನಾಯಕ, ಹಾಲಿ ಸಂಸದ, ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾಗಿರುವಂತ ಡಿವಿ ಸದಾನಂದ ಗೌಡ(D V Sadanada gouda) ಅವರು ತಮ್ಮ ಚುನಾವಣಾ ರಾಜಕೀಯಕ್ಕೆ ನಿವೃತ್ತಿಯನ್ನು ಘೋಷಿಸಿದ್ದಾರೆ.
ಹೌದು, ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸದಾನಂದಗೌಡರು…