Karnataka State Politics Updates
DV Sadananda gowda: ಚುನಾವಣಾ ರಂಗದಿಂದ ಸದಾನಂದಗೌಡ ನಿವೃತ್ತಿ ?! ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಅಚ್ಚರಿ ಸ್ಟೇಟ್ ಮೆಂಟ್ ಕೊಟ್ಟು ಪಕ್ಷಕ್ಕೂ ಹೇಳ್ತಾರಾ ಗುಡ್ ಬೈ ?!
ಮೈತ್ರಿಗೆ ವಿರೋಧ ವ್ಯಕ್ತಪಡಿಸಿದ್ದು, ಕೆಲ ಬಿಜೆಪಿ ನಾಯಕರು ಕೂಡ ಮೈತ್ರಿಗೆ ಅಪಸ್ವರ ಎತ್ತಿದ್ದಾರೆ. ಇದೀಗ ಈ ಸಾಲಿಗೆ ಸಂಸದ ಡಿವಿ ಸದಾನಂದ ಗೌಡ (DV sadananda gowda ) ಸೇರಿದ್ದಾರೆ

