Budget Highlights: ಬಜೆಟ್ ನಲ್ಲಿ ಮಹತ್ವದ ಘೋಷಣೆ, ಏನೆಲ್ಲ ಇದೆ? ಇಲ್ಲಿದೆ ಹೈಲೈಟ್ಸ್!!!
Budget 2024: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗುರುವಾರ (ಫೆಬ್ರವರಿ 1) ಸಂಸತ್ತಿನಲ್ಲಿ ಮಧ್ಯಂತರ ಬಜೆಟ್ ಮಂಡಿಸುತ್ತಿದ್ದಾರೆ. ಇದು ಹಣಕಾಸು ಸಚಿವರ ಆರನೇ ಬಜೆಟ್ ಮತ್ತು ಮೋದಿ ಸರ್ಕಾರದ ಎರಡನೇ ಅವಧಿಯ ಕೊನೆಯ ಮತ್ತು ಮಧ್ಯಂತರ ಬಜೆಟ್ ಆಗಿದೆ. ಬಜೆಟ್ ಮಂಡನೆ ಸಂದರ್ಭ ವಿತ್ತ ಸಚಿವೆ…