Parliament election : ದಕ್ಷಿಣ ಕನ್ನಡದಲ್ಲಿ ಅಚ್ಚರಿ ಮೂಡಿಸಿದ ಸಮೀಕ್ಷಾ ವರದಿ – ಜನ ಬೆಂಬಲ ಬಿಜೆಪಿಗೋ ಇಲ್ಲ ಪುತ್ತಿಲ ಪರಿವಾರಕ್ಕೋ?
Parliment electionಗೆ ಕರ್ನಾಟಕದಲ್ಲಿ ಮೂರು ಪಕ್ಷಗಳು ಸಮರ ಸಾರಿವೆ. ಕಾಂಗ್ರೆಸ್ ಕೆಲ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ ಮಾಡಿದರೂ ಬಿಜೆಪಿ(BJP) ಇನ್ನೂ ಮಾಡಿಲ್ಲ. ಈ ನಡುವೆ ಕೆಲವು ಸಮೀಕ್ಷಾ ವರದಿಗಳು ಭಾರೀ ಅಚ್ಚರಿ ಮೂಡಿಸಿವೆ. ಅಂತೆಯೇ ಇದೀಗ ಕರ್ನಾಟಕದ ಹೈವೋಲ್ಟೇಜ್…









