ಸೋಮವಾರ, 26 ಅಕ್ಟೋಬರ್ 2026
Trending

20lakh insurance claim

latest

ಕರ್ತವ್ಯದ ವೇಳೆ ಮೃತಪಡುವ ಪೊಲೀಸ್ ಸಿಬ್ಬಂದಿಗಳ ಕುಟುಂಬಕ್ಕೆ 20 ಲಕ್ಷ ವಿಮೆ : ರಾಜ್ಯ ಸರ್ಕಾರದಿಂದ ಆದೇಶ

2022-23ನೇ ಸಾಲಿನಲ್ಲಿ ಪೊಲೀಸ್ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಕರ್ತವ್ಯದ ಮೇಲಿರುವಾಗ ಮೃತಪಟ್ಟಲ್ಲಿ ಮೃತರ ಕುಟುಂಬದವರಿಗೆ ವಿಶೇಷ ಗುಂಪು ವಿಮಾ ಮೊತ್ತ ರೂ.20 ಲಕ್ಷಗಳನ್ನು ವಿಮಾ ಕಂಪನಿಯ ಮೂಲಕ ಪಡೆಯಲು ರಾಜ್ಯ ಸರ್ಕಾರ ಮಂಜೂರಾತಿ ಆದೇಶ ಹೊರಡಿಸಿದೆ. ಸರ್ಕಾರದ…