ಶನಿವಾರ, 24 ಅಕ್ಟೋಬರ್ 2026

2400 ರೂ ನಿಗದಿ

latest

Maize: ಮೆಕ್ಕೆಜೋಳಕ್ಕೆ 2400 ರೂ. ನಿಗದಿ ಮಾಡಿ ರಾಜ್ಯ ಸರ್ಕಾರ ಆದೇಶ!!

Maize: ರೈತರಿಂದ ಪ್ರತಿ ಕ್ವಿಂಟಲ್‌ಗೆ 2400 ರೂ. ದರದಲ್ಲಿ ಮೆಕ್ಕೆಜೋಳ ಖರೀದಿಸಲು ರಾಜ್ಯ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಹೌದು, ಮೆಕ್ಕೆಜೋಳವನ್ನು ಕಡ್ಡಾಯವಾಗಿ ಖರೀದಿ ಮಾಡುವಂತೆ ಡಿಸ್ಟಿಲರಿಗಳಿಗೆ ಆದೇಶ ಹೊರಡಿಸಿರುವ ಸರ್ಕಾರ ಡಿ.1ರಿಂದಲೇ ಖರೀದಿ ಪ್ರಕ್ರಿಯೆ ಆರಂಭಿಸುವಂತೆ ಸೂಚನೆ…