Browsing Tag

25 crore

25 ಕೋಟಿ ಬಂಪರ್ ಗೆದ್ದ ಚಾಲಕನ ಪಾಡು | ಕಣ್ಣೀರಿಡುತ್ತಿರುವ ಕೋಟಿ ಹಣದ ಒಡೆಯ | ಯಾಕಾಗಿ?

ಸರ್ಕಾರದ ಓಣಂ ಬಂಪರ್‌ ಲಾಟರಿ ಖರೀದಿಸಿದ್ದ ಆಟೋ ಚಾಲಕನಿಗೆ ಬರೋಬ್ಬರಿ 25 ಕೋಟಿ ರೂ. ಜಾಕ್‌ಪಾಟ್‌ ಹೊಡೆದು, ಧನಲಕ್ಷ್ಮೀ ಒಲಿದ ಖುಷಿಯಲ್ಲಿ ತೇಲಾಡುತ್ತಿದ್ದ, ಶ್ರೀವರಾಹಂನ ಆಟೋ ಚಾಲಕರಾದ ಅನೂಪ್ ರವರಿಗೆ ನೆಮ್ಮದಿ ಕೆಡಿಸುವ ಘಟನೆಗಳು ಜರುಗುತ್ತಿವೆ. ಕೆಲಸಕ್ಕಾಗಿ ಮಲೇಷ್ಯಾಗೆ ಹೋಗಲು