Browsing Tag

25th

ದಕ್ಷಿಣ ಕನ್ನಡ: ನಾಳೆ, ಜುಲೈ 25 ರಂದು ಶಾಲಾ ಕಾಲೇಜು ಸೇರಿ ಕಂಪ್ಲೀಟ್ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡು ದಿನಗಳಿಂದ  ವ್ಯಾಪಕ ಮಳೆಯಾಗುತ್ತಿದೆ. ಹಾಗಾಗಿ ನಾಳೆ (ಜು.25) ಕೂಡಾ ದ.ಕ. ಜಿಲ್ಲೆಯ ಎಲ್ಲಾ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.  ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ…