ಭಾನುವಾರ, 25 ಅಕ್ಟೋಬರ್ 2026
Trending

25th wedding anniversary

News

Heart Attack: 25ನೇ ವಿವಾಹ ವಾರ್ಷಿಕೋತ್ಸವದಲ್ಲಿ ನೃತ್ಯ ಮಾಡುವಾಗಲೇ ಹೃದಯಾಘಾತ; ವ್ಯಕ್ತಿ ಸಾವು!

Heart Attack: 25 ನೇ ವಾರ್ಷಿಕೋತ್ಸವದಲ್ಲಿ ವ್ಯಕ್ತಿಯೊಬ್ಬರು ಪತ್ನಿ ಜೊತೆ ನೃತ್ಯ ಮಾಡುತ್ತಿರುವ ಸಂದರ್ಭದಲ್ಲಿ ಹೃದಯಾಘಾತದಿಂದ ಸಾವಿಗೀಡಾಗಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ.