CSL ( ಕೊಚ್ಚಿನ್ ಶಿಪ್ ಯಾರ್ಡ್ ಲಿಮಿಟೆಡ್) ನಲ್ಲಿ 261 ವಿವಿಧ ಹುದ್ದೆ | ಐಟಿಐ,ಡಿಪ್ಲೋಮಾ ಪಾಸಾದವರು ಅರ್ಜಿ ಸಲ್ಲಿಸಿ| ಮಾಸಿಕ ರೂ.77,000 ವೇತನ

ಕೊಚ್ಚಿನ್ ಶಿಪ್‌ಯಾರ್ಡ್‌ ಲಿಮಿಟೆಡ್ ನಲ್ಲಿ ( ಸಿಎಸ್ ಎಲ್) ಅಗತ್ಯ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸೀನಿಯರ್ ಶಿಪ್ ಡ್ರಾಫ್ಟ್ಸ್ಮನ್, ಜೂನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ ಹಾಗೂ ಇತರೆ ಹಲವು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅಧಿಕೃತ ವೆಬ್‌ಸೈಟ್ cochinshipyard.in ನಲ್ಲಿ ಭೇಟಿ ನೀಡಿ, ಜೂನ್ 06, 2022 ರೊಳಗೆ ಅರ್ಜಿ ಹಾಕಬಹುದು. ಪ್ರಮುಖ ದಿನಾಂಕಗಳು : ಆನ್‌ಲೈನ್ ಅರ್ಜಿ ಸ್ವೀಕಾರ ಆರಂಭ ದಿನಾಂಕ: 14-06-2022 ಆನ್‌ಲೈನ್ ಅರ್ಜಿಗೆ ಕೊನೆ ದಿನಾಂಕ: 06-06-2022 …

CSL ( ಕೊಚ್ಚಿನ್ ಶಿಪ್ ಯಾರ್ಡ್ ಲಿಮಿಟೆಡ್) ನಲ್ಲಿ 261 ವಿವಿಧ ಹುದ್ದೆ | ಐಟಿಐ,ಡಿಪ್ಲೋಮಾ ಪಾಸಾದವರು ಅರ್ಜಿ ಸಲ್ಲಿಸಿ| ಮಾಸಿಕ ರೂ.77,000 ವೇತನ Read More »