ಶನಿವಾರ, 24 ಅಕ್ಟೋಬರ್ 2026

2nd PUC Exam 3 result 2025

News

ದ್ವಿತೀಯ ಪಿಯುಸಿ ಪರೀಕ್ಷೆ-3ರ ಫಲಿತಾಂಶ ಜುಲೈ 1ರಂದು ಪ್ರಕಟ, ವೀಕ್ಷಣೆಗೆ ಈ ಲಿಂಕ್ ಕ್ಲಿಕ್ ಮಾಡಿ

ಬೆಂಗಳೂರು: ದ್ವಿತೀಯ ಪಿಯುಸಿಯ ಪರೀಕ್ಷೆ-3ರ ಫಲಿತಾಂಶವನ್ನು (2nd PUC Exam 3 result 2025), ಇಂದು ಜುಲೈ 1ರಂದು ಮಧ್ಯಾಹ್ನ 1 ಗಂಟೆಗೆ ಪ್ರಕಟಿಸುವುದಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.