News
ಮಂಗಳೂರು: ಮಳೆಗೆ ಕುಸಿದ ಮೇಲ್ಛಾವಣಿ, ಇಬ್ಬರು ಬಾಲಕಿಯರು ಸೇರಿ ಮೂವರು ಸ್ಥಳದಲ್ಲೇ ಸಾವು
ಮಂಗಳೂರು, ಜು.1: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿಯಿಂದ ಸುರಿಯುತ್ತಿರುವ ನಿರಂತರ ಮಳೆಗೆ ಮಂಗಳೂರು ನಗರದ ಕಂಕನಾಡಿಯಲ್ಲಿ ಭೀಕರ ದುರಂತ ನಡೆದಿದೆ. ಹಳೆಯ ಹಂಚಿನ ಮನೆಯೊಂದರ ಮೇಲ್ಛಾವಣಿ ಹಾಗೂ ಗೋಡೆ ಬುಧವಾರ ಮುಂಜಾನೆ ದಿಢೀರನೆ ಕುಸಿದು ಬಿದ್ದ ಪರಿಣಾಮ,…
