Browsing Tag

3 seperate cases

ಶಿವಮೊಗ್ಗದಲ್ಲಿ ನಿನ್ನೆ ರಾತ್ರಿ ನಡೆಯಿತು ಒಂದಲ್ಲ ಮೂರು ಕ್ರೈಂಗಳು | ಈ ಬಗ್ಗೆ ಎಸ್ ಪಿ‌ ಮಿಥುನ್ ಹೇಳಿದ್ದೇನು?

ಶಿವಮೊಗ್ಗದಲ್ಲಿ ನಿನ್ನೆ ರಾತ್ರಿ ಸಮಯದಲ್ಲಿ ಒಟ್ಟು ಮೂರು ಅಪರಾಧ ಕೃತ್ಯಗಳು ನಡೆದಿದ್ದು, ಶಾಂತವಾಗಿದ್ದ ಜಿಲ್ಲೆಯಲ್ಲಿ ದುಷ್ಕರ್ಮಿಗಳು ಅಶಾಂತಿ ಸೃಷ್ಟಿಸುವ ಷಡ್ಯಂತ್ರ ನಡೆಸುತ್ತಿದ್ದಾರೆ. ತಡರಾತ್ರಿ ಯುವಕನೊಬ್ಬನ ಹತ್ಯೆ ನಡೆದಿದ್ದು, ಈ ಬಗ್ಗೆ ಮಾಹಿತಿ ನೀಡಿದ ಎಸ್​ಪಿ ಮಿಥುನ್,