Crime
ಬೆಳ್ತಂಗಡಿ: ಚಾರ್ಮಾಡಿ ರಸ್ತೆ ದಾಟುತ್ತಿದ್ದ 3 ವರ್ಷದ ಬಾಲಕನಿಗೆ ಕಾರು ಡಿಕ್ಕಿ, ಮಗು ಮೃತ್ಯು
ಚಾರ್ಮಾಡಿ : ಶಾಲಾ ಬಾಲಕ ಅಂಗಡಿಯಿಂದ ತಿಂಡಿ ತೆಗೆದುಕೊಂಡು ರಸ್ತೆ ದಾಟುತ್ತಿದ್ದವೇಳೆ ಕಾರು ಡಿಕ್ಕಿಯಾಗಿ ಬಾಲಕ ಸಾವನ್ನಪ್ಪಿದ ಘಟನೆ ಡಿ.03ರಂದು ಚಾರ್ಮಾಡಿಯಲ್ಲಿ ನಡೆದಿದೆ. ಚಾರ್ಮಾಡಿ ಗ್ರಾಮ ಪಂಚಾಯತ್ ಸದಸ್ಯ ಬೀಟಿಗೆ ನಿವಾಸಿ ಸಿದ್ದಿಕ್ ಯು.ಪಿ ಎಂಬವರ ಪುತ್ರ 03…

