ಇನ್ಮುಂದೆ 30 ರೂಪಾಯಿಗೆ ಸಿಗಲಿದ್ಯಾ ಒಂದ್ ಕ್ವಾಟ್ರು ?! | ಸಿದ್ರಾಮು ಸೀಟಿ ರವಿ ಜಗಳದಲ್ಲಿ ಇಳೀಬೋದಾ ಮದ್ಯದ ರೇಟು ?!

ಕ್ವಾರ್ಟರ್ ಹಾಕೊಂಡ್ರು ಈ ಮಟ್ಟಿಗೆ ಕಿತ್ತಾಡಲ್ಲ ಜನ, ಅಂಥದ್ದರಲ್ಲಿ ಅತ್ತ ಕಡೆಯಿಂದ ಸೀಟಿ, ಇತ್ಕಡೆಯಿಂದ ಸಿದ್ದು ಗುದ್ದು ಜೋರಾಗಿದೆ. ಉಪಚುನಾವಣೆಯ ಗಾದಿಗಾಗಿ ನಡೆಯುತ್ತಿರುವ ಫೈಟ್ ನಲ್ಲಿ ಮೊದಲು ಸೀಟಿ ಹಾಕ್ಕೊಂಡು ಬಂದ ರವಿ ಕೈಗೆ ಸಿಕ್ಕಿದ್ದು ಶಾದಿ ಭಾಗ್ಯದ ಮ್ಯಾಟರ್. ‘ನೀವು ದೊಡ್ಡ ಜಾತ್ಯತೀತರು ಅನ್ನುತ್ತೀರಲ್ಲ ಸಿದ್ದರಾಮಯ್ಯನವರೇ, ಶಾದಿಭಾಗ್ಯವನ್ನು ಕೇವಲ ಒಂದೇ ಸಮಾಜದವರಿಗೆ ನೀಡಿದ್ದು ಏಕೆ? ಬೇರೆ ಸಮಾಜದ ಹೆಣ್ಣುಮಕ್ಕಳಿಗೂ ನೀಡಬಹುದಿತ್ತಲ್ಲವೆ? ಅದಲ್ಲದೆ ಶಾಲಾ ಮಕ್ಕಳ ಪ್ರವಾಸ ಭಾಗ್ಯದಲ್ಲಿಯೂ ಕೂಡಾ ನೀವು ಇದೇ ನಿಲುವು ಹೊಂದಿದ್ದಿರಿ. ಮಕ್ಕಳು …

ಇನ್ಮುಂದೆ 30 ರೂಪಾಯಿಗೆ ಸಿಗಲಿದ್ಯಾ ಒಂದ್ ಕ್ವಾಟ್ರು ?! | ಸಿದ್ರಾಮು ಸೀಟಿ ರವಿ ಜಗಳದಲ್ಲಿ ಇಳೀಬೋದಾ ಮದ್ಯದ ರೇಟು ?! Read More »