ಹೊರಗುತ್ತಿಗೆ ನೇಮಕಾತಿ : ಇನ್ಮುಂದೆ ಮಹಿಳಾ ಅಭ್ಯರ್ಥಿಗಳಿಗೆ 33% ಮೀಸಲು- ರಾಜ್ಯ ಸರಕಾರದ ಮಹತ್ವದ ಆದೇಶ

ಸರ್ಕಾರಿ ಕಚೇರಿಗಳಲ್ಲಿ ಹೊರಗುತ್ತಿಗೆ ನೇಮಕಾತಿಯಲ್ಲಿ ಶೇ.33ರಷ್ಟು ಹುದ್ದೆಗಳನ್ನು ಮಹಿಳಾ ಅಭ್ಯರ್ಥಿಗಳಿಂದ ಮೀಸಲಿಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹೌದು, ಶೇ.33 ರಷ್ಟು ಹುದ್ದೆಗಳನ್ನು ಮಹಿಳಾ ಅಭ್ಯರ್ಥಿಗಳಿಂದ ಭರ್ತಿ ಮಾಡಿಕೊಳ್ಳುವಂತೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಆದೇಶ ಪತ್ರದಲ್ಲಿ ರಾಜ್ಯ ಸರ್ಕಾರದ ಕಚೇರಿಗಳಲ್ಲಿನ ವಾಹನ ಚಾಲಕರು, ಡಾಟಾ ಎಂಟ್ರಿ ಆಪರೇಟರ್, ಸ್ವಚ್ಛತಾ ಸಿಬ್ಬಂದಿ, ಗ್ರೂಪ್-ಡಿ ಹುದ್ದೆಗಳನ್ನು ಹೊರಗುತ್ತಿಗೆ ಮೂಲಕ ಭರ್ತಿ ಮಾಡಿಕೊಳ್ಳುವುದು ಸರ್ಕಾರದ ಇತ್ತೀಚಿನ ಅಂಗೀಕೃತ ಕಾರ್ಯನೀತಿಯಾಗಿರುತ್ತದೆ. ಮಹಿಳೆಯರ ಸಬಲೀಕರಣ ಮತ್ತು ಸಾಮಾಜಿಕ ನ್ಯಾಯ ಮತ್ತು ಸಮಾನ ಉದ್ಯೋಗಾವಕಾಶಗಳನ್ನು …

ಹೊರಗುತ್ತಿಗೆ ನೇಮಕಾತಿ : ಇನ್ಮುಂದೆ ಮಹಿಳಾ ಅಭ್ಯರ್ಥಿಗಳಿಗೆ 33% ಮೀಸಲು- ರಾಜ್ಯ ಸರಕಾರದ ಮಹತ್ವದ ಆದೇಶ Read More »