ಶನಿವಾರ, 24 ಅಕ್ಟೋಬರ್ 2026

3rd statue revealed

Interesting

Ayodhya: ರಾಮಮಂದಿರಕ್ಕೆ ಗಣೇಶ್‌ ಭಟ್‌ ಅವರು ಕೆತ್ತಿದ ರಾಮನ ಪ್ರತಿಮೆ ಹೇಗಿದೆ? ಇಲ್ಲಿದೆ ನೋಡಿ!!!

ಅಯೋಧ್ಯೆಯಲ್ಲಿ ರಾಮಮಂದಿರದಲ್ಲಿ ಬಾಲ ರಾಮನ ಮೂರ್ತಿ ಪ್ರಾಣ ಪ್ರತಿಷ್ಠೆ ಮಾಡಲಾಗಿದೆ. ಶಿಲ್ಪಿ ಅರುಣ್‌ ಯೋಗಿರಾಜ್‌ ಅವರು ಕಡೆದ ಬಾಲ ರಾಮ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಗಿದೆ. ಮೂವರು ಶಿಲ್ಪಿಗಳು ಪ್ರತ್ಯೇಕವಾಗಿ ರಾಮಮಂದಿರಕ್ಕಾಗಿ ಮೂರು ಮೂರ್ತಿಗಳನ್ನು ಕೆತ್ತಿದ್ದರು. ಅದರಲ್ಲಿ ಅರುಣ್‌ ಅವರ…