4 ಮಕ್ಕಳ ಹೆತ್ತಳಾ ಮಹಾತಾಯಿ | 2 ಹೆಣ್ಣು, 2 ಗಂಡು- ಅಮ್ಮ ಮಗು ಆರೋಗ್ಯ – ಡಾಕ್ಟರ್ ಹೇಳಿಕೆ

ಶಿವಮೊಗ್ಗದಲ್ಲಿ ಮಹಿಳೆಯೋರ್ವರು ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ಘಟನೆಯೊಂದು ನಡೆದಿದೆ. ಸರ್ಜಿ ಆಸ್ಪತ್ರೆಯಲ್ಲಿ ನಿನ್ನೆ ಬೆಳಗ್ಗೆ ಶಸ್ತ್ರ ಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಲಾಗಿದ್ದು, ನಾಲ್ಕು ಮಕ್ಕಳು ಮತ್ತು ತಾಯಿ ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಭದ್ರಾವತಿ ತಾಲೂಕು ತಡಸಾ ಗ್ರಾಮದ ಆರೀಫ್ ಅವರ ಪತ್ನಿ ಅಲ್ಮಾಜ್ ಬಾನು (22) ಅವರು ನಾಲ್ಕು ಮಕ್ಕಳಿಗೆ ಜನ್ಮ ನೀಡಿದ್ದಾರೆ. ನಾಲ್ಕು ಮಕ್ಕಳ ಪೈಕಿ ಎರಡು ಗಂಡು, ಎರಡು ಹೆಣ್ಣು ಮಕ್ಕಳಿವೆ. ನಾಲ್ವರು ಮಕ್ಕಳು ಮತ್ತು ತಾಯಿ ಆರೋಗ್ಯವಾಗಿದ್ದಾರೆಎಂದು ಸರ್ಜಿ ಆಸ್ಪತ್ರೆ …

4 ಮಕ್ಕಳ ಹೆತ್ತಳಾ ಮಹಾತಾಯಿ | 2 ಹೆಣ್ಣು, 2 ಗಂಡು- ಅಮ್ಮ ಮಗು ಆರೋಗ್ಯ – ಡಾಕ್ಟರ್ ಹೇಳಿಕೆ Read More »