News
Kumbhamela: ತ್ರಿವೇಣಿ ಸಂಗಮದಲ್ಲಿ ಮುಳುಗಿ 4 ಲಕ್ಷ ಮೌಲ್ಯದ ಚಿನ್ನದ ಸರ ಕಳೆದುಕೊಂಡ ಕರ್ನಾಟಕದ ವ್ಯಕ್ತಿ!!
Kumbamela: ವಿಶ್ವದ ಅತಿ ದೊಡ್ಡ ಧಾರ್ಮಿಕ ಕಾರ್ಯಕ್ರಮ ಮಹಾಕುಂಭಮೇಳವು ಸಂಪನ್ನಗೊಂಡಿದೆ. ಸುಮಾರು 63 ಕೋಟಿಗೂ ಅಧಿಕ ಭಕ್ತಾದಿಗಳು ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿ ಪುನೀತರಾಗಿದ್ದಾರೆ.
