ಸೋಮವಾರ, 26 ಅಕ್ಟೋಬರ್ 2026
Trending

5ನೇ ಬಾರಿಗೆ ಗಡುವು ವಿಸ್ತರಿಸಲಾಗಿದೆ

News

HSRP Number plate: 5ನೇಬಾರಿ HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ವಿಸ್ತರರಿಸಿದ ಸರ್ಕಾರ!

HSRP Number plate: ಕರ್ನಾಟಕ ರಾಜ್ಯದಲ್ಲಿ 1ನೇ ಏಪ್ರಿಲ್ 2019ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ ಹಳೆಯ ಎಲ್ಲಾ ವಾಹನಗಳಿಗೆ HSRP Number plate ಫಲಕಗಳನ್ನು ಅಳವಡಿಸಲು ಸರ್ಕಾರ ಈಗಾಗಲೇ ಆದೇಶಿಸಿದ್ದು, ಇದಕ್ಕಾಗಿ ಗಡುವನ್ನೂ ನೀಡಿತ್ತು. ಇದೀಗ ಈ ಅವಧಿಯನ್ನು ಮತ್ತಷ್ಟು ವಿಸ್ತರಿಸಿ ಆದೇಶಿಸಿದೆ. ಈ ಹಿಂದೆ ಡಿಸೆಂಬರ್ 4ಕ್ಕೆ ಕೊನೇ ದಿನಾಂಕ ನೀಡಿತ್ತು. ಆದರೆ ಇದೀಗ ಮತ್ತೆ ರಾಜ್ಯ ಸರ್ಕಾರ ಗುಡುವನ್ನು ವಿಸ್ತರಣೆ ಮಾಡಲು ಮುಂದಾಗಿದೆ.