latest
ಉಡುಪಿ : ಆಟವಾಡುತ್ತಿದ್ದ 5 ವರ್ಷದ ಬಾಲಕ ನೀರಿಗೆ ಬಿದ್ದು ದಾರುಣ ಸಾವು!
ಉಡುಪಿ : ಆಟವಾಡುತ್ತಿದ್ದ 5 ವರ್ಷದ ಮಗುವೊಂದು ನೀರಿನ ಹೊಂಡಕ್ಕೆ ಬಿದ್ದು ದಾರುಣವಾಗಿ ಮೃತಪಟ್ಟ ಘಟನೆಯೊಂದು ಬ್ರಹ್ಮಾವರ ತಾಲೂಕಿನ ಉಪ್ಪರು ತೆಂಕಬೆಟ್ಟುವಿನಲ್ಲಿ ನಡೆದಿದೆ. ನಾರ್ಮನ್ ಹಾಗೂ ಸಿಲ್ವಿಯಾ ದಂಪತಿಯ ಪುತ್ರ ಲಾರೆನ್ ಲೆವಿಸ್(5) ಮೃತ ಬಾಲಕ. ಮನೆ ಸಮೀಪ…

