ದೇಶದಲ್ಲಿ ಹೊಸದಾಗಿ 5,000 ಮೆಡಿಕಲ್ ಪಿಜಿ, 5,023 ಎಂಬಿಬಿಎಸ್ ಸೀಟುಗಳ ಸೇರ್ಪಡೆಗೆ ಕೇಂದ್ರ ಸರ್ಕಾರ ನಿರ್ಧಾರ
ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಅವಕಾಶಗಳನ್ನು ವಿಸ್ತರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. 2028-29ರ ಶೈಕ್ಷಣಿಕ ವರ್ಷದ ವೇಳೆಗೆ 5,000 ಹೆಚ್ಚುವರಿ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಹಾಗೂ 5,023 ಹೊಸ ಎಂಬಿಬಿಎಸ್ ಸೀಟುಗಳನ್ನು ಹಂತ ಹಂತವಾಗಿ ಸೇರ್ಪಡೆಗೊಳಿಸಲು…










