News
ವಕ್ಫ್‌ನಿಂದ ಮೂರು ಮಸೀದಿಗಳಿಗೆ ಒಟ್ಟು 50 ಲಕ್ಷ ರೂ. ಅನುದಾನ ಬಿಡುಗಡೆ: ಶಾಸಕ ಅಶೋಕ್ ರೈ
ಪುತ್ತೂರು: ಕರ್ನಾಟಕ ರಾಜ್ಯ ವಕ್ಫ್ ಇಲಾಖೆಯಿಂದ ಪುತ್ತೂರು ವಿಧಾನಸಭಾ ಕ್ಷೇತ್ರದ ಮೂರು ಮಸೀದಿಗಳಿಗೆ ಒಟ್ಟು 50 ಲಕ್ಷ ಅನುದಾನ ಬಿಡುಗಡೆಯಾಗಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ತಿಳಿಸಿರುವ ಕುರಿತು ವರದಿಯಾಗಿದೆ. ವಕ್ಫ್ ಅಧೀನದಲ್ಲಿರುವ ಮಸೀದಿಯ ನವೀಕರಣ, ದುರಸ್ತಿ,…

