Karnataka State Politics Updates
Siddaramaiah -Sunil kumar: ‘ಅನ್ನ ಭಾಗ್ಯ’ ಕ್ಕೆ ಕೇಂದ್ರದ ಅಡ್ಡಗಾಲು- ಸಿದ್ದರಾಮಯ್ಯ ಆರೋಪ!! ಕೇಂದ್ರದತ್ತ ಬೊಟ್ಟು ಮಾಡಿ ಜಾರಿಕೊಳ್ಳಬೇಡಿ ಎಂದು ಸುನಿಲ್ ಕುಮಾರ್ ಕೌಂಟ್ರು!!
Siddaramaiah -Sunil kumar: ಕೇಂದ್ರ ಸರ್ಕಾರ ಬಡವರ ವಿರೋಧಿ ಸರ್ಕಾರವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರ ಹಾಗೂ ಎಫ್ಸಿಐ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ

