ಶನಿವಾರ, 24 ಅಕ್ಟೋಬರ್ 2026

6th pay

Jobs

DA Hike : 6th 5th Pay Commission : 6 ಮತ್ತು 5 ನೇ ವೇತನ ಆಯೋಗದ ಅಡಿಯಲ್ಲಿ ಬರುವ ಉದ್ಯೋಗಿಗಳಿಗೆ ಗುಡ್ ನ್ಯೂಸ್ !!!

ಕೇಂದ್ರ ಸರ್ಕಾರ ದೀಪಾವಳಿಗೂ ಮುನ್ನವೆ ಕೇಂದ್ರ ಉದ್ಯೋಗಿಗಳಿಗೆ ಸಿಹಿ ಸುದ್ದಿಯನ್ನು ನೀಡಲು ಅಣಿಯಾಗುತ್ತಿದೆ. ಕೇಂದ್ರ ನೌಕರರಿಗೆ ಕೇಂದ್ರ ಸರ್ಕಾರ ಭರ್ಜರಿ ಗಿಫ್ಟ್ ನಂತೆ ದೀಪಾವಳಿಯಂದು ನೌಕರರಿಗೆ ಬೋನಸ್ ನೀಡುವುದಾಗಿ ಸರ್ಕಾರ ಘೋಷಿಸಿದೆ. ಈಗಾಗಲೇ ಕೇಂದ್ರ ನೌಕರರಿಗೆ ಬೋನಸ್ ಘೋಷಣೆ…