Jobs
EPFO Clarification : ವೇತನ ರಹಿತ ರಜೆ ನೀವು ಪಡೆದಿದ್ದ ಸಮಯದಲ್ಲಿ ಮೃತಪಟ್ಟರೆ ಡೆತ್ ಬೆನಿಫಿಟ್ ಪಡೆಯಬಹುದು – ಇಪಿಎಫ್ ಒ
ಇಪಿಎಫ್ ಅಥವಾ ಕಾರ್ಮಿಕ ಭವಿಷ್ಯ ನಿಧಿ ಸೇವಾ ಕ್ಷೇತ್ರದಲ್ಲಿ ಕೆಲಸ ಮಾಡುವ ಉದ್ಯೋಗಿಗಳಿಗಾಗಿ ಭಾರತ ಸರಕಾರ ಜಾರಿಗೆ ತಂದಿರುವ ಪ್ರಮುಖ ಉಳಿತಾಯ ಯೋಜನೆಯಾಗಿದೆ. ಈ ಯೋಜನೆಯ ಅನುಸಾರ ಕೆಲಸ ನೀಡಿರುವ ಉದ್ಯೋಗದಾತ ನಿರ್ದಿಷ್ಟ ಮೊತ್ತದ ಹಣವನ್ನು ತನ್ನ ವಂತಿಗೆಯಾಗಿ…
