ಅಯೋಧ್ಯೆಗೆ ತೆರಳುತ್ತಿದ್ದ ಟೆಂಪೋ ಟ್ರಾವೆಲರ್ ಭೀಕರ ಅಪಘಾತ | ಬೀದರ್ ನ ಒಂದೇ ಕುಟುಂಬದ 7 ಜನರ ಬಲಿ

ಉತ್ತರ ಪ್ರದೇಶದ ಬಹರಾಯಿಚ್ ಜಿಲ್ಲೆಯ ನೌನಿಹಾ ಮಂಡಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕರ್ನಾಟಕದ ಬೀದರ್ ನ ಏಳು ಜನ ಮೃತಪಟ್ಟು, ಎಂಟಕ್ಕೂ ಹೆಚ್ಚು ಜನ ಗಂಭೀರ ಗಾಯಗೊಂಡಿರುವ ಘಟನೆ ರವಿವಾರ ನಡೆದಿದೆ. ತೀರ್ಥ ಯಾತ್ರೆಗೆ ಟ್ರಾವೆಲರ್ ನಲ್ಲಿ ಹೊರಟಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ. ಮೃತಪಟ್ಟವರೆಲ್ಲರೂ ಬೀದರ ನಗರದ ಗುಂಪಾ ಪ್ರದೇಶದವರು ಆಗಿದ್ದಾರೆ. ಉತ್ತರ ಪ್ರದೇಶದ ತೀರ್ಥ ಕ್ಷೇತ್ರಗಳಿಗೆ ಇಲ್ಲಿನ ಗುಂಪಾದ ಎರಡು ಕುಟುಂಬಗಳು ಬೆಂಗಳೂರಿನಿಂದ ಪ್ರವಾಸಕ್ಕೆ ತೆರಳಿದ್ದರು. ಬಹರಾಯಿಚ್ ಕಡೆಯಿಂದ ಬರುತ್ತಿದ್ದ ಟ್ರಾವೆಲರ್ …

ಅಯೋಧ್ಯೆಗೆ ತೆರಳುತ್ತಿದ್ದ ಟೆಂಪೋ ಟ್ರಾವೆಲರ್ ಭೀಕರ ಅಪಘಾತ | ಬೀದರ್ ನ ಒಂದೇ ಕುಟುಂಬದ 7 ಜನರ ಬಲಿ Read More »