News
BIGG NEWS : 7 ಹೊಸ ವಿಶ್ವವಿದ್ಯಾಲಯಗಳ ಸ್ಥಾಪನೆ – ಸರಕಾರದಿಂದ ಅಧಿಸೂಚನೆ
ಬೆಂಗಳೂರು ರಾಜ್ಯ ಸರ್ಕಾರವು ಚಾಮರಾಜನಗರ, ಬೀದರ್ ಕೊಡಗು, ಹಾಸನ, ಹಾವೇರಿ, ಕೊಪ್ಪ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಏಳು ಹೊಸ ವಿಶ್ವವಿದ್ಯಾಲಯಗಳ ಸ್ಥಾಪನೆಗಾಗಿ ಆಡಳಿತಾತ್ಮಕ ಅನುಮೋದನೆ ನೀಡಿದೆ. ಕಳೆದ ಬಾರಿಯ ವಿಧಾನಸಭೆಯ ಅಧಿವೇಶನದಲ್ಲಿ ಏಳು ಹೊಸ ವಿವಿಗಳ ಸ್ಥಾಪನೆಗೆ ರಾಜ್ಯ…

