US: ಖಮೇನಿ ಕೊಲ್ಲಲು ಕೇವಲ 60 ಸೆಕೆಂಡಿಗೆ ಅಮೆರಿಕ ಖರ್ಚು ಮಾಡಿದ್ದೆಷ್ಟು ಗೊತ್ತಾ?
US: ಇರಾನ್ (Iran) ಮೇಲೆ ಇಸ್ರೇಲ್ (Isrel) ಹಾಗೂ ಅಮೆರಿಕಾ ದಾಳಿ ನಡೆಸಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ (Khamenei) ಹತ್ಯೆ ಮಾಡಲಾಗಿದೆ. ಈ ಬೆನ್ನಲ್ಲೇ ಮಧ್ಯಪ್ರಾಚ್ಯದಲ್ಲಿ ಯುದ್ಧದ ವಾತಾವರಣ…



