ಸೋಮವಾರ, 26 ಅಕ್ಟೋಬರ್ 2026
Trending

71st National Film Awards Pinarayi Vijayan The Kerala Story ಕೇರಳ ದಿ ಕೇರಳ ಸ್ಟೋರಿ ಸಿನಿಮಾ ಪಿಣರಾಯಿ ವಿಜಯನ್ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ

News

Pinarayi Vijayan: ಕೋಮುವಾದ ಹರಡಿದ ಚಿತ್ರಕ್ಕೆ ರಾಷ್ಟ್ರೀಯ ಪ್ರಶಸ್ತಿ ನೀಡಿರೋದು ಭಾರತ ಚಿತ್ರರಂಗಕ್ಕೆ ಅವಮಾನ: ಪಿಣರಾಯಿ ವಿಜಯನ್

Pinarayi Vijayan: 2023ನೇ ಸಾಲಿನ 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆಯಲ್ಲಿ, ಇಡೀ ದೇಶಾದ್ಯಂತ ಭಾರೀ ವಿವಾದ ಹುಟ್ಟುಹಾಕಿದ್ದ ʻದಿ ಕೇರಳ ಸ್ಟೋರಿʼ (The Kerala Story) ಸಿನಿಮಾದ ಸುದಿತ್ತೋ ಸೇನ್ ಅವರಿಗೆ ʻಅತ್ಯುತ್ತಮ ನಿರ್ದೇಶಕ ಪ್ರಶಸ್ತಿʼ ಹಾಗೂ ʻBest Cinematographyʼ ಪ್ರಶಸ್ತಿ ನೀಡಿರುವುದಕ್ಕೆ ಕೇರಳದ ಸಿಎಂ ಪಿಣರಾಯಿ ವಿಜಯನ್ ತೀವ್ರ ಅಸಮಾಧಾನ ಹೊರಹಾಕಿದ್ದಾರೆ.