73 Republic Day

ಕಡಬ:ತಾಲೂಕು ಮಟ್ಟದ ಗಣರಾಜ್ಯೋತ್ಸವ!! ತಹಶೀಲ್ದಾರ್ ಅನಂತ ಶಂಕರ್ ರಿಂದ ಧ್ವಜಾರೋಹಣ-ಠಾಣಾ ಎಸ್ಐ ರುಕ್ಮ ನಾಯ್ಕ್ ನೇತೃತ್ವದ ಸಿಬ್ಬಂದಿಗಳಿಂದ ಕವಾಯತು

ಕಡಬ : 73 ನೇ ವರ್ಷದ ಗಣರಾಜ್ಯೋತ್ಸವವನ್ನು ಕಡಬ ತಾಲೂಕು ರಾಷ್ಟ್ರೀಯ ಹಬ್ಬಗಳ ಸಮಿತಿಯ ವತಿಯಿಂದ ಕಡಬ ತಾಲೂಕು ಆವರಣದಲ್ಲಿ ಆಚರಿಸಲಾಯಿತು. ‘ ವೈವಿಧ್ಯತೆಯಲ್ಲಿ ಏಕತೆಯನ್ನು ಸಾರಿದ ನಮ್ಮ‌ ಭಾರತದ ಸಂವಿಧಾನವು ಪರಮಶ್ರೇಷ್ಠವಾಗಿ ಗುರುತಿಸಿಕೊಂಡಿದೆ. ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸುವ ಜವಾಬ್ದಾರಿ ನಮ್ಮ ಮೇಲಿದೆ. ಹಿರಿಯರು ಹಾಕಿದ ನೀತಿ ನಿರೂಪಣೆಯನ್ನು ಮನನ ಮಾಡಿಕೊಳ್ಳುವ ದಿನವಾಗಿ ಈ ಸಂಭ್ರಮವನ್ನು ಆಚರಿಸಬೇಕು. ಸಕಾರಾತ್ಮಕ ಉತ್ತರಗಳನ್ನು ನಮ್ಮೆಲ್ಲ ಪ್ರಶ್ನೆಗಳಿಗೆ ಕಂಡುಕೊಳ್ಳೋಣ ಎಂದು ಆಶಯ ವ್ಯಕ್ತಪಡಿಸೋಣ ಎಂದು ಗಣರಾಜ್ಯೋತ್ಸವದ ಧ್ವಜಾರೋಹಣವನ್ನು ನೆರವೇರಿಸಿದ ಕಡಬ ತಹಶೀಲ್ದಾರ್ …

ಕಡಬ:ತಾಲೂಕು ಮಟ್ಟದ ಗಣರಾಜ್ಯೋತ್ಸವ!! ತಹಶೀಲ್ದಾರ್ ಅನಂತ ಶಂಕರ್ ರಿಂದ ಧ್ವಜಾರೋಹಣ-ಠಾಣಾ ಎಸ್ಐ ರುಕ್ಮ ನಾಯ್ಕ್ ನೇತೃತ್ವದ ಸಿಬ್ಬಂದಿಗಳಿಂದ ಕವಾಯತು Read More »

ಈ ಬಾರಿಯ ಗಣರಾಜ್ಯೋತ್ಸವದ ನಿರೂಪಕರ ಬದಲಾವಣೆ|ಸತತ ಹತ್ತು ವರ್ಷಗಳಿಂದ ನಿರೂಪಣೆ ಪಟ್ಟವನ್ನು ಅಲಂಕರಿಸಿದ್ದ ಅಪರ್ಣಾರಿಗೆ ಈ ಬಾರಿ ಕೈ ತಪ್ಪಿದ ಅವಕಾಶ

ಕಳೆದ 10 ವರ್ಷಗಳಿಂದ ನಿರೂಪಣೆ ಹಾಗೂ ಗಾಯನದಲ್ಲಿ ಹಳಬರಿಗೆನೇ ಅವಕಾಶ ನೀಡುತ್ತಿದ್ದ ಪರಂಪರೆಯನ್ನು ಈ ಬಾರಿಯ ಗಣರಾಜ್ಯೋತ್ಸವದಲ್ಲಿ ಸರಕಾರ ಹೊಸಬರಿಗೆ ಅವಕಾಶವನ್ನು ನೀಡಿ, 10 ವರ್ಷಗಳ ಪರಂಪರೆಯನ್ನು ಮುರಿದು ಹಾಕಿದೆ. ಹಾಗಾಗಿ ಈ ಬಾರಿಯ ಗಣರಾಜ್ಯೋತ್ಸವದ ನಿರೂಪಣೆಯಲ್ಲಿ ನಾವು ಹೊಸತನವನ್ನು ಕಾಣಬಹುದು. ಈ ಸಾಧನೆ ಮಾಡಿ ತೋರಿಸಿದವರು ಡಾ.ಗಿರಿಜಾ ಎಂಬ ಮಹಿಳೆ. ಹೌದು ಇದು ಪ್ರತಿಭಟನೆಗೆ ಸಂದ ಫಲ. ಈ ಬಾರಿ ನಿರೂಪಕರಲ್ಲಿ ಬದಲಾವಣೆ ಮಾಡಬೇಕೆಂದು, ಪ್ರತಿ ಬಾರಿ ಹಳೆ ನಿರೂಪಕರು ಹಾಗೂ ಗಾಯಕರಿಗೆನೇ ಅವಕಾಶ ಕೊಡುತ್ತಿದ್ದಾರೆ. …

ಈ ಬಾರಿಯ ಗಣರಾಜ್ಯೋತ್ಸವದ ನಿರೂಪಕರ ಬದಲಾವಣೆ|ಸತತ ಹತ್ತು ವರ್ಷಗಳಿಂದ ನಿರೂಪಣೆ ಪಟ್ಟವನ್ನು ಅಲಂಕರಿಸಿದ್ದ ಅಪರ್ಣಾರಿಗೆ ಈ ಬಾರಿ ಕೈ ತಪ್ಪಿದ ಅವಕಾಶ Read More »

error: Content is protected !!
Scroll to Top