ಶನಿವಾರ, 24 ಅಕ್ಟೋಬರ್ 2026

75 yunit current free

Interesting

ಉಚಿತ ವಿದ್ಯುತ್ ಸೌಲಭ್ಯವನ್ನು ಪಡೆಯಲು ಸುವಿಧಾ ಮೂಲಕ ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸುವುದು ಕಡ್ಡಾಯ

ಕೊಪ್ಪಳ :ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳ ಗೃಹ ಬಳಕೆಗೆ ಮಾಸಿಕ 75 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ಸೌಲಭ್ಯವನ್ನು ರಾಜ್ಯ ಸರ್ಕಾರ ನೀಡುತ್ತಿದ್ದು, ಗ್ರಾಹಕರು ಇದರ ಉಪಯೋಗ ಪಡೆಯಲು ಸುವಿಧಾ ಮೂಲಕ ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿದೆ.…