News
7th Pay Commission : ತನ್ನ ನೌಕರರಿಗೆ ದೀಪಾವಳಿಯಂದು ಭರ್ಜರಿ ಗಿಫ್ಟ್ ನೀಡಲು ಮುಂದಾದ ಸರಕಾರ!!!
ಜನತೆಗೆ ಕೇಂದ್ರ ಸರ್ಕಾರ ದೀಪಾವಳಿಗೂ ಮುನ್ನವೆ ಕೇಂದ್ರ ಉದ್ಯೋಗಿಗಳಿಗೆ ಸಿಹಿ ಸುದ್ದಿಯನ್ನು ನೀಡಲು ಅಣಿಯಾಗುತ್ತಿದೆ. ಕೇಂದ್ರ ನೌಕರರಿಗೆ ಕೇಂದ್ರ ಸರ್ಕಾರ ಭರ್ಜರಿ ಗಿಫ್ಟ್ ನಂತೆ ದೀಪಾವಳಿಯಂದು ನೌಕರರಿಗೆ ಬೋನಸ್ ನೀಡುವುದಾಗಿ ಸರ್ಕಾರ ಘೋಷಿಸಿದೆ. ಹಣಕಾಸು ಸಚಿವಾಲಯ ನೀಡಿದ ಮಾಹಿತಿಯ…

