Karnataka State Politics Updates
7th pay commission: 7ನೇ ವೇತನ ಆಯೋಗ ಜಾರಿ – ಸದನದಲ್ಲಿ ಸಿದ್ದರಾಮಯ್ಯ ಮಹತ್ವದ ಹೇಳಿಕೆ!!
7th pay commission: ರಾಜ್ಯದಲ್ಲಿ ರಾಜ್ಯ ಸರ್ಕಾರಿ ನೌಕರರು 7ನೇ ವೇತನ ಆಯೋಗದ(7th pay commission)ಜಾರಿಯ ನಿರೀಕ್ಷೆಯಲ್ಲಿ ಕಾದು ಕಾದು ಸೋತು ಸುಣ್ಣವಾಗಿದ್ದಾರೆ. ಬದಲಾಗುವ ಸರ್ಕಾರಗಳು ಈ ಕುರಿತು ಕೊಳ್ಳು ಭರವಸೆಗಳನ್ನು ನೀಡಿ ಅವರನ್ನು ನಿರಾಶದಾಯಕರನ್ನಾಗಿ ಮಾಡಿಬಿಟ್ಟಿದೆ. ಆದರೀಗ…


