ಶನಿವಾರ, 24 ಅಕ್ಟೋಬರ್ 2026

8 ಜಿಲ್ಲೆಗಳಿಗೆ ನೂತನ ಜಿಲ್ಲಾಧ್ಯಕ್ಷರನ್ನು ನೇಮಕ

News

BJP: 8 ಜಿಲ್ಲೆಗಳಿಗೆ ನೂತನ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಿದ ರಾಜ್ಯ ಬಿಜೆಪಿ!!

BJP: ಕೆಲವು ತಿಂಗಳ ಹಿಂದಷ್ಟೇ ರಾಜ್ಯ ಬಿಜೆಪಿಯು ಸುಮಾರು 23 ಜಿಲ್ಲೆಗಳಿಗೆ ನೂತನ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಿತ್ತು. ಇದರಲ್ಲಿ ಕೆಲವು ಜಿಲ್ಲೆಗಳ ಅಧ್ಯಕ್ಷರ ನೇಮಕ ಹಲವು ನಾಯಕರಿಗೆ ಅಸಮಾಧಾನವನ್ನು ಉಂಟು ಮಾಡಿತ್ತು.