ಸೋಮವಾರ, 26 ಅಕ್ಟೋಬರ್ 2026
Trending

9.7 million WhatsApp accounts banned in India

News

Whatsapp: ಭಾರತದಲ್ಲಿ ಬರೋಬ್ಬರಿ 9.7 ಮಿಲಿಯನ್ ವಾಟ್ಸ್ಆ್ಯಪ್ ಖಾತೆ ನಿಷೇಧ!

Whatsapp: ಭಾರತದಲ್ಲಿ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಷನ್ ವಾಟ್ಸ್​ಆ್ಯಪ್​ ನ ಹಲವು ಖಾತೆಗಳನ್ನು ನಿಷೇಧಿಸಲಾಗಿದೆ. IANS ವರದಿಯ ಪ್ರಕಾರ, ಫೆಬ್ರವರಿ 2025 ರಲ್ಲಿ ಭಾರತದ 9.7 ಮಿಲಿಯನ್ ಖಾತೆಗಳನ್ನು ನಿಷೇಧಿಸಲಾಗಿದೆ ಎಂದು ವಾಟ್ಸ್​ಆ್ಯಪ್​(Whatsapp)ಮಂಗಳವಾರ, ಏಪ್ರಿಲ್ 1, 2025 ರಂದು ತಿಳಿಸಿದೆ.