ಒಂದೇ ಕುಟುಂಬದ ಒಂಬತ್ತು ಮಂದಿ ಆತ್ಮಹತ್ಯೆ!
ಒಂದೇ ಕುಟುಂಬದ 9 ಮಂದಿ ವಿಷ ಸೇವಿಸಿ ಸಾಮೂಹಿಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಹಾರಾಷ್ಟ್ರದ ಮೀರಜ್ ತಾಲೂಕಿನ ನಾರ್ವಡ್ ರಸ್ತೆಯ ಅಂಬಿಕಾನಗರ ಚೌಕ ಹತ್ತಿರದ ಮನೆಯೊಂದರಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ವೈದ್ಯರಾಗಿರುವ ಪೋಪಟ್ ಯಲ್ಲಪ್ಪ ವಾನ್ಮೋರ್ (52), ಸಂಗೀತಾ ಪೋಪಟ್ (48), ಅರ್ಚನಾ ಪೋಪಟ್ ವಾನ್ಮೋರ್ (30), ಶುಭಂ ಪೋಪಟ್ ವಾನ್ಮೋರ್ (28), ಮನಿಕ್ ಯಲ್ಲಪ್ಪ ವಾನ್ಮೋರ್ (49), ರೇಖಾ ಮನಿಕ್ ವಾನ್ಮೋರ್ (45), ಆದಿತ್ಯ ಮನಿಕ್ ವಾನ್ (15), ಅನಿತಾ ಮನಿಕ್ ವಾನ್ಮೋರ್ (28) ಮತ್ತು …