ಶನಿವಾರ, 24 ಅಕ್ಟೋಬರ್ 2026

9th grade boy commits suicide

News

ಬೆಳ್ತಂಗಡಿ : 9ನೇ ತರಗತಿ ಬಾಲಕ ಆತ್ಮಹತ್ಯೆ!!

ಬೆಳ್ತಂಗಡಿ: ತಾಲೂಕಿನ ಬಂದಾರು ಗ್ರಾಮದ ಬೈಪಾಡಿ ಕುರಿಯಾಳ ನಿವಾಸಿ ಭರತ್ ಗೌಡ ಅವರ ಪುತ್ರ ಶ್ರವಣ್ ಬಿ.ಕೆ. (14) ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಆ.30ರಂದು ನಡೆದಿದೆ. ಶ್ರವಣ್ ಬೆಳ್ತಂಗಡಿಯ ಖಾಸಗಿ ಪ್ರೌಢಶಾಲೆಯೊಂದರಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು.…