News
Heart Attack: ಆರ್ಸಿಬಿ ವಿಜಯೋತ್ಸವ ಸಂದರ್ಭ ಕುಸಿದು ಬಿದ್ದು ಅಭಿಮಾನಿ ಸಾವು
Belagavi: ಆರ್ಸಿಬಿ ಐಪಿಎಲ್ ಗೆದ್ದ ಸಂಭ್ರಮದಲ್ಲಿ ಅಭಿಮಾನಿಯೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಬೆಳಗಾವಿಯಲ್ಲಿ ನಡೆದಿದೆ.
Belagavi: ಆರ್ಸಿಬಿ ಐಪಿಎಲ್ ಗೆದ್ದ ಸಂಭ್ರಮದಲ್ಲಿ ಅಭಿಮಾನಿಯೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಇತ್ತೀಚಿನ ದಿನಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳು ಹೆಚ್ಚಾಗುತ್ತಿದೆ. ಹೃದಯ ಸಂಬಂಧಿ ಸಮಸ್ಯೆಗಳು ಹಿರಿಯರು ಮಾತ್ರವಲ್ಲದೇ ಈಗ ಪುಟ್ಟ ಪುಟ್ಟ ಮಕ್ಕಳು ಕೂಡಾ ಹೃದಯಾಘಾತಕ್ಕೆ ಬಲಿಯಾಗುವ ಸರಣಿ ರಾಜ್ಯದಲ್ಲಿ ಮುಂದುವರಿದೆ. ೧೩ ವರ್ಷದ ಬಾಲಕನೊಬ್ಬ ಹೃದಯಾಘಾತದಿಂದ ಮೃತಪಟ್ಟ ಘಟನೆ ಕಲಘಟಗಿಯಲ್ಲಿ…