ಶನಿವಾರ, 24 ಅಕ್ಟೋಬರ್ 2026

a newly married man death in mandya

National

Mandya: ಪತ್ನಿಯೊಂದಿಗೆ ಮೊಬೈಲ್ ನಲ್ಲಿ ಮಾತನಾಡುತ್ತಿದ್ದ ನವವಿವಾಹಿತ ವ್ಯಕ್ತಿಗೆ ಸಿಡಿಲು ಬಡಿದು ಸಾವು!

ನವವಿವಾಹಿತನೋರ್ವ ಮೊಬೈಲ್ ನಲ್ಲಿ ಮಾತನಾಡುತ್ತಾ ಬೈಕ್ ನಲ್ಲಿ ತೆರಳುತ್ತಿದ್ದಾಗ ಸಿಡಿಲು ಬಡಿದು ಸಾವನ್ನಪ್ಪಿರುವ ಘಟನೆಯೊಂದು ಮಂಡ್ಯದಲ್ಲಿ (Mandya) ನಡೆದಿದೆ.