ಸೋಮವಾರ, 26 ಅಕ್ಟೋಬರ್ 2026
Trending

A rider was seriously injured after a tree branch fell in Basavanagudi

News

Bangalore: ಬಸವನಗುಡಿಯಲ್ಲಿ ಮರದ ಕೊಂಬೆ ಬಿದ್ದು ಸವಾರನಿಗೆ ಗಂಭೀರ ಗಾಯ

Bangalore: ದ್ವಿಚಕ್ರ ವಾಹನದಲ್ಲಿ ಸವಾರಿ ಮಾಡುತ್ತಿದ್ದಾಗ ಮರದ ಕೊಂಬೆಯೊಂದು ಬಿದ್ದು ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಬಸವನಗುಡಿಯ ಬ್ರಹ್ಮಚೈತನ್ಯ ಮಂದಿರದ ಬಳಿ ನಡೆದಿದೆ.