ಶನಿವಾರ, 24 ಅಕ್ಟೋಬರ್ 2026

A young job seeker committed suicide after being frustrated by the lack of recruitment

News

Dharwad: ನೇಮಕಾತಿ ನಡೆಯುತ್ತಿಲ್ಲವೆಂದು ಮನನೊಂದು ಉದ್ಯೋಗಾಕಾಂಕ್ಷಿ ಯುವತಿ ಆತ್ಮಹತ್ಯೆ

Dharwad: ಕಳೆದ 4 ವರ್ಷಗಳಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನಡೆಸುತ್ತಿದ್ದ ಉದ್ಯೋಗಾಕಾಂಕ್ಷಿ ಯುವತಿ ರೈಲು ಹಳಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ನಗರದ (Dharwad) ಶಿವಗಿರಿಯಲ್ಲಿ ನಡೆದಿದೆ.ಬಳ್ಳಾರಿ ಮೂಲದ ವಿದ್ಯಾರ್ಥಿನಿ ಪಲ್ಲವಿ ಕಗ್ಗಲ್ (25) ಆತ್ಮಹತ್ಯೆ ಮಾಡಿಕೊಂಡ…