ಸೋಮವಾರ, 26 ಅಕ್ಟೋಬರ್ 2026
Trending

Aadhaar Biometric

News

Aadhar Mitra : ಭಾರತದಲ್ಲಿ ಲಾಂಚ್‌ ಆದ ಆಧಾರ್‌ ಮಿತ್ರ ಕುರಿತು ಇಲ್ಲಿ ಉಪಯುಕ್ತ ಮಾಹಿತಿ!

ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ಉತ್ತಮ ನಿವಾಸಿ ಅನುಭವಕ್ಕಾಗಿ ಹೊಸ AI/ML ಆಧಾರಿತ ಚಾಟ್‌ಬಾಟ್ ‘ಆಧಾರ್ ಮಿತ್ರ’ ಅನ್ನು ಪ್ರಾರಂಭಿಸಿದೆ. ಆಧಾರ್‌ ಕಾರ್ಡ್‌ಗೆ ಸಂಬಂಧಪಟ್ಟ ಪ್ರಶ್ನೆಗಳಿಗೆ ಉತ್ತರ ಸಿಗದೆ ಪರದಾಡುವುದನ್ನು ತಪ್ಪಿಸಲು ಮುಂದಾಗಿದೆ. ಇದಕ್ಕಾಗಿ ಹೊಸ AI…

latest

ನಿಮ್ಮ ಆಧಾರ್ ಕಾರ್ಡ್ ಕಳೆದು ಹೋಗಿದ್ದಲ್ಲಿ ನಿರ್ಲಕ್ಷ್ಯ ವಹಿಸಬೇಡಿ: ಎಡಿಜಿಪಿ ಅಲೋಕ್ ಕುಮಾರ್ ಖಡಕ್‌ ಎಚ್ಚರಿಕೆ

ಮಂಗಳೂರು : ಒಂದೊಮ್ಮೆ ನಿಮ್ಮ ಆಧಾರ್ ಕಾರ್ಡ್ ಕಳೆದು ಹೋಗಿದ್ದಲ್ಲಿ ನಿರ್ಲಕ್ಷ್ಯ ವಹಿಸಬೇಡಿ. ಬಾಂಬ್ ಬ್ಲಾಸ್ಟ್ ಪ್ರಕರಣ ನಿಮಗೊಂದು ನಿದರ್ಶನ ಆಗಲಿ ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ. ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಶಾರಿಕ್ ಬಳಿ ಇದ್ದಿದ್ದು…