Aadhaar card: ಜನನ ಮರಣ ನೋಂದಣಿಗೆ ಇನ್ನು ಆಧಾರ್ ಕಾರ್ಡ್ ಕಡ್ಡಾಯ ಅಲ್ಲ !
ಕೇಂದ್ರ ಸರ್ಕಾರವು ಜನನ ಮತ್ತು ಮರಣ ನೋಂದಣಿ ಸಂದರ್ಭದಲ್ಲಿ ಆಧಾರ್ ದೃಢೀಕರಣವನ್ನು ಕೈಗೊಳ್ಳುವಂತೆ ರಿಜಿಸ್ಟ್ರಾರ್ ಜನರಲ್ (ಆರ್ ಜಿ ಐ) ಕಚೇರಿಗೆ ಅನುಮತಿ ನೀಡಿದೆ.
ಕೇಂದ್ರ ಸರ್ಕಾರವು ಜನನ ಮತ್ತು ಮರಣ ನೋಂದಣಿ ಸಂದರ್ಭದಲ್ಲಿ ಆಧಾರ್ ದೃಢೀಕರಣವನ್ನು ಕೈಗೊಳ್ಳುವಂತೆ ರಿಜಿಸ್ಟ್ರಾರ್ ಜನರಲ್ (ಆರ್ ಜಿ ಐ) ಕಚೇರಿಗೆ ಅನುಮತಿ ನೀಡಿದೆ.
Free bus: ಈಗಾಗಲೇ ರಾಜ್ಯಾದ್ಯಂತ ಹೊರ ರಾಜ್ಯಗಳಿಂದ ಬಂದು ಕರ್ನಾಟಕದಲ್ಲಿ ನೆಲೆಸಿರುವ ಮಹಿಳೆಯರು ಉಚಿತವಾಗಿ ಬಸ್‌ನಲ್ಲಿ ಪ್ರಯಾಣ ಮಾಡಲು ಹೊಸ ತಂತ್ರ ಮಾಡಿದ್ದಾರೆ
ಕೇವಲ ಎರಡು ಬಾರಿ ಮಾತ್ರ ಆಧಾರ್ ಕಾರ್ಡ್‌ನಲ್ಲಿ ಹೆಸರನ್ನು ನವೀಕರಿಸಬಹುದು. ಹಾಗೇ ಲಿಂಗ ವಿವರಗಳನ್ನು, ಜನ್ಮ ದಿನಾಂಕವನ್ನು ಒಮ್ಮೆ ಮಾತ್ರ ನವೀಕರಿಸಬಹುದಾಗಿದೆ
ಇನ್ನು ಮುಂದೆ ಆಧಾರ್ ಸಕ್ರಿಯಗೊಳಿಸಿದ ಪಾವತಿ ವ್ಯವಸ್ಥೆ ಅಥವಾ AePS ಮೂಲಕ, ಎಲ್ಲಾ ಆಧಾರ್ ಕಾರ್ಡ್ ಹೊಂದಿರುವವರು ಆಧಾರ್ ಆಧಾರಿತ ದೃಢೀಕರಣವನ್ನು ಪಾವತಿಗಳನ್ನು ಮಾಡಬಹುದು
ಬ್ಯಾಂಕ್ ಖಾತೆ (Bank Account) ತೆರೆಯಲು ಆಧಾರ್ ದಾಖಲೆ (Bank Account and Aadhar) ಅವಶ್ಯಕವೇ? ಎಂಬ ಮಾಹಿತಿ ಇಲ್ಲಿದೆ.
ಮಹಿಳೆಯರಿಗೆ ಮಾತ್ರ ಪ್ಯಾನ್ ಆಧಾರ್ ಲಿಂಕ್ ಮಾಡಿಸುವುದಕ್ಕೆ 1000 ದಂಡ ಇಲ್ಲ ಉಚಿತವಾಗಿ ಮಾಡಿಸಬಹುದು ಅಂತ ಹೇಳಲಾಗುತ್ತಿದೆ.
ಪ್ಯಾನ್ ಕಾರ್ಡ್ ಇಂದು ಹೆಚ್ಚಿನ ಬ್ಯಾಂಕಿಂಗ್ ವ್ಯವಹಾರಗಳಿಗೆ ಅತ್ಯಗತ್ಯ ದಾಖಲೆಯಾಗಿದೆ. ಹೆಚ್ಚಾಗಿ ಎಲ್ಲರ ಬಳಿಯೂ ಪ್ಯಾನ್ ಇದ್ದೇ ಇದೆ.
ಮತದಾರರು ಆಧಾರ್ ಸಂಖ್ಯೆಯನ್ನು ತೋರಿಸಲು ವಿಫಲವಾದರೆ, ಮತದಾರರ ಪಟ್ಟಿಯಿಂದ ಅವರ ಹೆಸರನ್ನು ತೆಗೆದುಹಾಕಲಾಗುವುದಿಲ್ಲ.
ಆಧಾರ್ (aadhaar ) ಇದ್ದರೆ ಮಾತ್ರ ಭಕ್ತರು ತಿರುಪತಿ ತಿಮ್ಮಪ್ಪನ ದರ್ಶನ (TTD Darshan) ಪಡೆಯಬಹುದಾಗಿದೆ.
ULPIN : ಆಧಾರ್ 12-ಅಂಕಿಯ ವಿಶಿಷ್ಟ ಸಂಖ್ಯೆಯಾಗಿದ್ದು, ಇದನ್ನು ಗುರುತಿನ ಉದ್ದೇಶಗಳಿಗಾಗಿ ಭಾರತ ಸರ್ಕಾರವು ಹೊರತಂದಿದೆ.